23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಧರ್ಮಸ್ಥಳ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಧರ್ಮಸ್ಥಳ ಇಲ್ಲಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಂಘದ ಬೆಳವಣಿಗೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಶುಭಹಾರೈಸಿದರು.

ಈ ಸಂದರ್ಭದಲ್ಲಿ ‌ಸೊಸೈಟಿ ಅಧ್ಯಕ್ಷ ಪ್ರೀತಮ್ ಡಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಹೊಳ್ಳ ಹಾಗೂ ನಿರ್ದೇಶಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya

ತ್ರೋಬಾಲ್ ಪಂದ್ಯಾಟ: ಪೆರಿಂಜೆ ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲೆ ವಿದ್ಯಾರ್ಥಿನಿ ಹಾಜ್ರ ರಾಫಿಯಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!