29.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

ನಡ: ನಡ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ವಾರ್ಡ್ ಸಭೆ ಹಾಗೂ ದ್ವಿತೀಯ ಸುತ್ತಿನ ಗ್ರಾಮಸಭೆಯು ಫೆ. 06 ರಂದು ಪೂರ್ವಾಹ್ನ ಗಂಟೆ 10-30ಕ್ಕೆ ಗ್ರಾಮ ಪಂಚಾಯತ್ ಸಭಾಭವನ, ನಡ ಇಲ್ಲಿ ನಡೆಯಲಿದೆ.

ಈ ಸಭೆಯಲ್ಲಿ ತಾಲೂಕು ಮಟ್ಟದ ಹಾಗೂ ಗ್ರಾಮ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದು, ವಿವಿಧ ಇಲಾಖೆಗಳಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಿರುವರು. ಸರಕಾರದ ವಿವಿಧ ಯೋಜನೆಗಳ ಬಗ್ಗೆ ಅರ್ಜಿಗಳನ್ನು ಸ್ವೀಕರಿಸಲಾಗುವುದು ಹಾಗೂ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಲಾಗುವುದು. ಗ್ರಾಮಸ್ಥರೆಲ್ಲರೂ ವಾರ್ಡ್ ಸಭೆ ಹಾಗೂ ಗ್ರಾಮ ಸಭೆಗಳಲ್ಲಿ ಭಾಗವಹಿಸಿ, ಸೂಕ್ತ ಸಲಹೆ ಸೂಚನೆಗಳನ್ನಿತ್ತು ಸಹಕರಿಸಬೇಕಾಗಿ ನಡ ಗ್ರಾ. ಪಂ. ಪ್ರಕಟನೆ ತಿಳಿಸಿದೆ.

ವಾರ್ಡ್ ಸಭೆ ವಿವರ:

ನಡ ವಾರ್ಡ್ 1 ಜ.30 ರಂದು ಪೂರ್ವಾಹ್ನ 10.30 ಕ್ಕೆ ಗ್ರಾಮ ಪಂಚಾಯತ್ ಸಭಾಭವನ ನಡ

ನಡ ವಾರ್ಡ್ 2 ಜ.30 ರಂದು ಅಪರಾಹ್ನ ಗಂಟೆ 12.00 ಕ್ಕೆ ಗ್ರಾಮ ಪಂಚಾಯತ್ ಸಭಾಭವನ ನಡ

ಕನ್ಯಾಡಿ ವಾರ್ಡ್ 2 ಜ.30 ರಂದು ಅಪರಾಹ್ನ ಗಂಟೆ 3.00 ಕ್ಕೆ ಕನ್ಯಾಡಿ ಅಂಗನವಾಡಿ ಕೇಂದ್ರ

ಕನ್ಯಾಡಿ ವಾರ್ಡ್ 1 ಜ.30 ರಂದು ಸಂಜೆ ಗಮಟೆ 4.00 ಕ್ಕೆ ಎಣಿಯೂರು ಪಲ್ಕೆ ಅಂಗನವಾಡಿ ಕೇಂದ್ರದಲ್ಲಿ ನಡೆಯಲಿದೆ.

Related posts

ಮಲೆಬೆಟ್ಟು ಹಾಲು ಉತ್ಪಾದಕರ ಸಂಘದ ಹಳೆಯ ಆಡಳಿತ ಮಂಡಳಿ ರದ್ದು, ನೂತನ ವಿಶೇಷಾಧಿಕಾರಿಯಾಗಿ ಯಮುನ ನೇಮಕ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 32.39 ಮತದಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ

Suddi Udaya

ಕಳೆಂಜ ಬೂತ್ ಸಂಖ್ಯೆ 174 ರಲ್ಲಿ ಕೈಕೊಟ್ಟ ಮತಯಂತ್ರ: ಮತದಾನ ವಿಳಂಬ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya
error: Content is protected !!