25.3 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಬೆಳ್ತಂಗಡಿ: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆರವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಮಾಜಿ ನಾಮನಿರ್ದೇಶನ ಸದಸ್ಯರಾದ ಪ್ರಕಾಶ್ ಆಚಾರ್ಯ ಅಲ್ಲಟಬೈಲ್ ಮನೆಗೆ ಭೇಟಿ ನೀಡಿದರು.

ಈ ಸಂದರ್ಭ ಪ್ರಕಾಶ್ ಆಚಾರ್ಯ ರವರ ಪುತ್ರಿ ಶ್ರೇಷ್ಠಳ ಪ್ರಥಮ ವರ್ಷ ಹುಟ್ಟು ಹಬ್ಬಕ್ಕೆ ಯಹೂದಿ ಎಂಬ ಪುಸ್ತಕ ನೀಡಿ ಶುಭ ಹಾರೈಸಿದರು.

Related posts

ಒಡಿಶಾದ ರೈಲು ದುರಂತದಲ್ಲಿ ಪಾರಾದ ವೇಣೂರಿನ ಪ್ರಯಾಣಿಕರು

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ವೇಣೂರು: ಡೀಕಯ್ಯ ಪೂಜಾರಿ ನಿಧನ

Suddi Udaya

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!