April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಬೆಳ್ತಂಗಡಿ ತಾಲೂಕಿಗೆ ಭೇಟಿ

ಬೆಳ್ತಂಗಡಿ: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಬೆಳ್ತಂಗಡಿ ತಾಲೂಕಿಗೆ ಭೇಟಿ ನೀಡಿ ಸಂಘದ ಮತ್ತು ಪಕ್ಷದ ಹಿರಿಯ ಕಿರಿಯ ಕಾರ್ಯಕರ್ತರನ್ನು ಭೇಟಿ ಮಾಡಿದರು.

ಇಂದು ಧರ್ಮಸ್ಥಳದ ಕಲ್ಲೇರಿ ಯಲ್ಲಿ ಶ್ರೀ ಶಿವಶಕ್ತಿ ಐಯ್ಯಂಗಾರ್ ಬೇಕರಿ ಯ ಉದ್ಘಾಟನೆಯಲ್ಲಿ ಭಾಗವಹಿಸಿದ್ದರು.

Related posts

ಜೆ ಡಿ ಎಸ್ ಅಭ್ಯರ್ಥಿಯಿಂದ ತಾಲೂಕಿನಲ್ಲಿ ಮತಯಾಚನೆ   

Suddi Udaya

ಕಲ್ಮಂಜ ಗ್ರಾಮಸಭೆ: ಪೈಪುಗಳು ಒಡೆದು 4 ದಿವಸದಿಂದ ಕುಡಿಯುವ ನೀರು ಸರಿಯಾಗಿ ಪೂರೈಕೆಯಾಗುತ್ತಿಲ್ಲ.

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya

ಉಜಿರೆ :ಎಸ್ .ಡಿ.ಎಂ.ಶಿಕ್ಷಣ ಸಂಸ್ಥೆಯಿಂದ ರೂ 15.15 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಮಚ್ಚಿನ ಜಲಾಯನ ಸಮಿತಿಯಿಂದ ಅರ್ಹ ಫಲಾನುಭವಿಗಳಿಗೆ ಕೋಳಿಮರಿ ವಿತರಣೆ

Suddi Udaya
error: Content is protected !!