24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಜ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷರಾದ ಪದ್ಮಯ್ಯ ಬಾರಿಗ, ಬ್ರಹ್ಮಕಲಶೋತ್ಸವ ಸಹ ಸಂಚಾಲಕರಾದ ಜಯಪ್ರಸಾದ್ ಶೆಟ್ಟಿಗಾರ್, ವೃಷಾಂಕ್ ಖಾಡಿಲ್ಕರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya

ಬೆಳ್ತಂಗಡಿ: ಸುಂಕದಕಟ್ಟೆ ಅಂಬಿಕಾ ಅನ್ನಪೂರ್ಣೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ 50ನೇ ವರ್ಷದ ಉದ್ಘಾಟನೆ

Suddi Udaya

ಸಿವಿಲ್‌ ಇಂಜಿನಿಯರಿಂಗ್‌ ಪ್ರಾಜೆಕ್ಟ್ ಆವಿಷ್ಕಾರಕ್ಕೆ ಇಂಗ್ಲೆಂಡ್‌ ಮೂಲದ ಪೇಟೆಂಟ್ ಲಭ್ಯ

Suddi Udaya
error: Content is protected !!