26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌತಡ್ಕ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬಾಲ ವಾಗ್ಮಿ ಕು| ಹಾರಿಕಾ ಮಂಜುನಾಥ್ ಜ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಸಮಿತಿಯ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಸರ್ಕಲ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ಗೆ ಮುಖ್ಯಮಂತ್ರಿಗಳ ಸೇವಾ ಪ್ರಶಸ್ತಿ – ಎಸ್ರ ಫೌಂಡೇಶನ್ ವತಿಯಿಂದ ಸನ್ಮಾನ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ: ಭಯಭೀತರಾದ ವಾಹನ ಸವಾರರು

Suddi Udaya
error: Content is protected !!