25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ಅನಿತಾ ಕೆ ಇವರ ಅಧ್ಯಕ್ಷತೆಯಲ್ಲಿ ಕುಕ್ಕೇಡಿ ಗ್ರಾ.ಪಂ‌ ಸಭಾಂಗಣದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ವೆಂಕಟೇಶ್ ತುಳಪುಳೆ ಗ್ರಾಮಸಭೆಯನ್ನು ನಡೆಸಿಕೊಟ್ಟರು.

ಪಂಚಾಯತ್ ಉಪಾಧ್ಯಕ್ಷೆ ಕುಸುಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ , ಸದಸ್ಯರಾದ ಗೀತಾ, ಕೆ. ಗೋಪಾಲ‌ ಶೆಟ್ಟಿ, ಜನಾರ್ಧನ ಪೂಜಾರಿ, ಬಿ.ಧನಂಜಯ, ರಜನಿ, ತೇಜಾಕ್ಷಿ, ಗುಣವತಿ ಡಿ, ಪ್ರವಿತ, ದಿನೇಶ್ ಮೂಲ್ಯ, ನವೀನ್ ಎ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ವಿವಿಧ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಪಂಚಾಯತ್ ಸಿಬ್ಬಂದಿ ಆನಂದ್ ಸ್ವಾಗತಿಸಿದರು.

ಮತದಾರರ ಪ್ರತಿಜ್ಞಾ ವಿಧಿಯನ್ನು ನಡೆಸಲಾಯಿತು. ಆರೋಗ್ಯ ಇಲಾಖೆಯಿಂದ ವೈದ್ಯಕೀಯ ತಪಾಸಣಾ ಶಿಬಿರ ನಡೆಸಿದರು.

Related posts

ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!