37.9 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ಹೊಳ್ಳ ಮಣ್ಣೂರು ಅವಿರೋಧ ಆಯ್ಕೆಯಾಗಿದ್ದಾರೆ.

ಸಂಘದ ಕೇಂದ್ರ ಕಚೇರಿಯಲ್ಲಿ ಸಹಕಾರ ಸಂಘಗಳ ಅಧಿಕಾರಿ ಎನ್.ಜೆ ಗೋಪಾಲ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

ನಿರ್ದೇಶಕರಾದ ಸುಂದರ ನಾಯ್ಕ, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ, ಲಕ್ಷ್ಮೀನಾರಾಯಣ ಹೆಗ್ಡೆ, ಶಿವಯ್ಯ ಪರವ, ಪ್ರಭಾಕರ ಪಿ.ಎಂ., ಶುಭಕರ ಶೆಟ್ಟಿ, ಸರೋಜಿನಿ ಡಿ. ಶೆಟ್ಟಿ, ಹರ್ಷಿಣಿ ಪುಪ್ಪಾನಂದ, ಶಶಿಧರ ನಾಯ್ಕ, ರಾಮಕೃಷ್ಣ ಎಸ್, ಮಾಜಿ ಅಧ್ಯಕ್ಷ ಚಂದ್ರ ಶೇಖರ ಭಟ್ ಯು.ಎಸ್ ಲೋಕೇಶ್ ಆಚಾರ್ಯ, ಶ್ರೀಧರ ಶೆಟ್ಟಿ ಭಂಡಾರದಬೆಟ್ಟು, ಟಿ. ಹರೀಂದ್ರ ಪೈ, ಕಾಂತಪ್ಪ ಕರ್ಕೇರ, ಶಂಕರ ಶೆಟ್ಟಿ ಬೆದ್ರಮಾರ್, ಶೇಖರ ಅಗಲ್ದೋಡಿ, ಹರೀಶ್ ಪ್ರಭು, ಹರಿಶ್ಚಂದ್ರ ಶೆಟ್ಟಿಗಾರ್, ರತ್ನಾಕರ ಪಿ.ಎಂ, ಸತೀಶ್ ಕರ್ಕೇರ, ಪಿಡಿಒ ಯಮನಪ್ಪ ಕೊರವರ , ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ಕೇಶವ ಕಿಣಿ ಎಚ್, ಸಂಘದ ಪ್ರಭಾರ ಸಿಇಒ ಬಬಿತಾ ಡಿ. ಭಾಗವಹಿಸಿದ್ದರು.

Related posts

ತೋಟತ್ತಾಡಿ: ದೊರ್ತಾಡಿ ನಿವಾಸಿ ಶಿವಣ್ಣ ಕುಂಬಾರ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya

ತುಳುವ ಮಹಾಸಭೆಯ ಬೆಳ್ತಂಗಡಿ ತಾಲೂಕು ನೂತನ ಸಂಚಾಲಕರಾಗಿ ಬಾಲಕೃಷ್ಣ ವಿ. ಶೆಟ್ಟಿ ಸವಣಾಲು ಆಯ್ಕೆ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya
error: Content is protected !!