September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪತ್ನಿ ಶ್ರೀಮತಿ ಚೆನ್ನಮ್ಮ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು.

ಮಾಜಿ ಪ್ರಧಾನಿ ಅವರಿಗೆ ಕ್ಷೇತ್ರ ವತಿಯಿಂದ ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕಳ ಮಲಾರ್ಬೀಡು, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳಾದ ಪ್ರಶಾಂತ ಪೂವಾಜೆ, ನವೀನ ಕಜೆ, ವಿಠ್ಠಲ ಕುರ್ಲೆ, ಪುರಂದರ ಕಡಿರ, ಕ್ಷೇತ್ರದ ಅರ್ಚಕರು, ಸಿಬ್ಬಂದಿ ವರ್ಗ, ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು, ಹಾಗೂ ಮಾಜಿ ಪ್ರಧಾನಿಯವರ ಅಪಾರ ಭಕ್ತ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಯುವ ಸಂಶೋಧಕ ಪಟ್ರಮೆಯ ದೀಪಕ್ ಎ.ಎಸ್. ಅವರಿಗೆ, ಜೀವ್ರಾನ್ ಫೌಂಡೇಶನ್ ನಿಂದ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ನ್ಯಾಷನಲ್ ಇನ್‌ಸ್ಪಿರೇಷನಲ್ ಅವಾರ್ಡ್

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಇಬ್ಬರು ನಿವೃತ್ತ ಡಿಜಿಪಿಗಳ ಭೇಟಿ

Suddi Udaya
error: Content is protected !!