April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

ಗುರುವಾಯನಕೆರೆ: ಶ್ರೀ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಮೈರಾ ಶ್ರೀ ರಾಮಾಂಜನೇಯ ಭಜನಾ ಮಂದಿರ ಮೈರ ಇದರ ಆಶ್ರಯದಲ್ಲಿ ನಡೆದ ಕುಣಿತ ಭಜನಾ ಪಂಥೋ 2024, ಇದರ ಭಜನಾ ಸ್ಪರ್ಧೆ ಕಾರ್ಯಕ್ರಮದಲ್ಲಿ ಸಂದೇಶ್ ಮದಡ್ಕ ಇವರ ಮಾರ್ಗದರ್ಶನದ ಶ್ರೀ ಭ್ರಾಮರಿ ಭಜನಾ ಮಂಡಳಿ ಗುರುವಾಯನಕೆರೆ ಇಲ್ಲಿನ ಭಜನಾ ಮಂಡಳಿಯ ಸದಸ್ಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ಕುಣಿತ ಭಜನಾ ತರಬೇತಿಗೆ ನೂತನ ಸದಸ್ಯರುಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯ ವಿದ್ಯಾರ್ಥಿ ಗಗನ್ಯ ದ್ವಿತೀಯ ಸ್ಥಾನ

Suddi Udaya

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಆ.29ರಂದು ಮಹೇಶ್ ಶೆಟ್ಟಿ ತಿಮರೋಡಿ ದಂಪತಿ ಖುದ್ದು ಹಾಜರಾಗುವಂತೆ ಹೈ ಕೋರ್ಟ್ ಆದೇಶ

Suddi Udaya

ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya
error: Content is protected !!