24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರದ ಜುಡಿಶಿಯಲ್ ನ್ಯಾಯಾಲಯದ ಕಚೇರಿ ಸಹಾಯಕರ ಶ್ರೀ ರಾಜು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಪದ್ಮರಾಜ್ ಇವರು ಧ್ವಜಾರೋಹಣವನ್ನು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಎನ್‌.ಸಿ.ಸಿ ನೌಕಾದಳ ಹಾಗೂ ವಾಯುದಳದ ಕೆಡೆಟ್ ಗಳು ಹಾಗೂ ಶಾಲಾ ಶಿಕ್ಷಕರು, ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಾಯು ಸೇನಾ ಎನ್ ಸಿ ಸಿ ಅಧಿಕಾರಿ ವಿಕಾಸ ಆರಿಗ ಕಾರ್ಯಕ್ರಮವನ್ನು ನಿರೂಪಿಸಿ, ಶಿಕ್ಷಕ ಜಯರಾಮ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾದಲ್ಲಿ 50 ನೇ ವರ್ಷದ ಸಂಭ್ರಮಾಚರಣೆ

Suddi Udaya

ಅರಸಿನಮಕ್ಕಿ : ಸೈನಿಕ ಕೆ. ಮಹಾಬಲ ಮುದ್ದಿಗೆಯವರಿಗೆ ನಾಗರಿಕರಿಂದ ಅಭಿನಂದನೆ

Suddi Udaya

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

Suddi Udaya

ಕೊಕ್ಕಡ: ಹಳ್ಳಿಂಗೇರಿ ಜನವಸತಿ ಪ್ರದೇಶದ ನಿತೇಶ್ ರವರ ಮನೆಗೆ ಸಿಡಿಲು ಬಡಿದು ಹಾನಿ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya

ಪಾಲೇದು ಗ್ರಾಮಸ್ಥರ ಸುಭಿಕ್ಷೆಗಾಗಿ ಪ್ರಶ್ನಾ ಚಿಂತನೆ

Suddi Udaya
error: Content is protected !!