24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನವಾಗಿರುವ ಭಗವಾನ್ ಬಾಹುಬಲಿ ಮೂರ್ತಿಗೆ ಫೆ.2 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.


ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.
ಇದಕ್ಕೆ ಪೂರ್ವಭಾವಿಯಾಗಿ ಫೆ. 1 ರಂದು ಗುರುವಾರ ರತ್ನಗಿರಿಯಲ್ಲಿ ಬೆಳಿಗ್ಗೆ ಗಂಟೆ 9 ರಿಂದ ತೋರಣ ಮೂಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಸಂಜೆ 4 ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.

Related posts

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಯೋಜನೆಯ ಪ್ರಥಮ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಭೂ ನ್ಯಾಯಮಂಡಳಿಗೆ ನಾಲ್ವರು ಸದಸ್ಯರ ನಾಮನಿರ್ದೇಶನ

Suddi Udaya

ಪದ್ಮುಂಜ: ಕ್ವಾಟ್ರಸ್ ಪುದ್ದೊಟ್ಟು ದೇವಸ್ಥಾನ ಹೋಗುವ ಜಿ.ಪಂ. ರಸ್ತೆ ಬದಿ ಅನಧಿಕೃತವಾಗಿ ಹಾಕಿದ್ದ ಬೇಲಿಯನ್ನು ತೆರವುಗೊಳಿಸಿದ ಕಂದಾಯ ಇಲಾಖೆ

Suddi Udaya

ನಾಳೆ(ಆ.3) : ಬೆಳ್ತಂಗಡಿ ಆನ್‌ಸಿಲ್ಕ್‌ನಲ್ಲಿ ಮೇಘ ಬ್ರಾಂಡೆಂಡ್ ವಸ್ತ್ರಮೇಳ: ಶೇ.20 ರಿಂದ ಶೇ70 ರಷ್ಟು ರಿಯಾಯಿತಿ

Suddi Udaya

ಮಡಂತ್ಯಾರು: ಬಟ್ಟೆ ಕಸೂತಿ ತಯಾರಿಕೆಯ ಆರಿ ವರ್ಕ್ ತರಬೇತಿಯ ಉದ್ಘಾಟನೆ

Suddi Udaya
error: Content is protected !!