April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪಾರ್ವತಿ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿ ಶುಭಕೋರಿದರು.

ಸನತ್ ಕುಮಾರ್ ಜೈನ್ ಗಣರಾಜ್ಯೋತ್ಸವದ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ಪದ್ಮಾವತಿ ಅಂಗನವಾಡಿ ಕಾರ್ಯಕರ್ತೆ ಧನ್ಯವಾದವಿತ್ತರು.

ಮುಗುಳಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸಿದರು.

ವಂದನಾ ರಮೇಶ್ ಇವರು ಸಿಹಿ ತಿಂಡಿ ನೀಡಿದರು ಹಾಗೂ ಅಂಗನವಾಡಿ ಸಹಾಯಕಿ ಹಾಜರಿದ್ದರು.

Related posts

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಆಯೋಧ್ಯೆಯಲ್ಲಿ ಶ್ರೀರಾಮ ದೇವರ ಪ್ರತಿಷ್ಠಾ ಮಹೋತ್ಸವ ಆಮಂತ್ರಣ ಹಾಗೂ ಮನೆ ಮನೆಗೆ ಮಂತ್ರಾಕ್ಷತೆ

Suddi Udaya
error: Content is protected !!