37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಕೊಯ್ಯೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ಮಲೆಬೆಟ್ಟು ಧ್ವಜಾರೋಹಣ ನೆರವೇರಿಸಿ ಮಾತನಾಡಿ ನಾವು ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ರಾಧಾಕೃಷ್ಣ ತಚ್ಚಮೆ ವಹಿಸಿ ಸಂವಿಧಾನ ಶಿಲ್ಪಿ ಅಂಬೇಡ್ಕರವರು ತನ್ನ ಛಲ ಮತ್ತು ಹಠದಿಂದ ಅಧ್ಯಯನ ಮಾಡಿ ಜ್ಞಾನ ಸಂಪಾದನೆ ಮಾಡಿರುವುದರಿಂದ ನಮ್ಮ ರಾಷ್ಟ್ರಕ್ಕೆ ಪರಿಪೂರ್ಣ ಸಂವಿಧಾನ ನೀಡುವಂತಾಯಿತು ಆದುದರಿಂದ ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಅಂಬೇಡ್ಕರವರ ಹಾದಿ ಹಿಡಿದರೆ ಸಂವಿಧಾನಕ್ಕೆ ನೀಡುವ ದೊಡ್ಡ ಗೌರವ ಎಂದರು.

ಮೋಹಾನಂದ ಗಣರಾಜ್ಯೋತ್ಸವದ ಬಗ್ಗೆ ಮಾಹಿತಿ ನೀಡಿದರು.

ಶಿಕ್ಷಕರಾದ ಶ್ರೀಮತಿ ಬೇಬಿ, ಶ್ರೀಮತಿ ದೀಪ್ತಿ ಹೆಗ್ಡೆ ,ಗೀತಾ ಉಡುಪಿ, ಸುಧಾಕರ ಶೆಟ್ಟಿ,ರಾಮಚಂದ್ರ ದೊಡಮನಿ, ಪ್ರವೀಣ್ ಕುಮಾರ್ ಹೆಚ್. ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಕು. ಮನೋಜ್ ಮತ್ತು ದನ್ವಿತ್ ಕಾರ್ಯಕ್ರಮ ನಿರೂಪಿಸಿದರು. ಸಂಜನಾ ಸ್ವಾಗತಿಸಿದರು. ನುಜೈರಾ ವಂದಿಸಿದರು.

Related posts

ಜಡಿಮಳೆ: ಕಳೆಂಜ ಕುಟ್ರುಪ್ಪಾಡಿ ರಾಮಣ್ಣ ನಾಯ್ಕರ ಸೋಗೆ ಮನೆ ಛಾವಣಿ ಸಂಪೂರ್ಣ ಕುಸಿತ

Suddi Udaya

ಬೆದ್ರಬೆಟ್ಟು ರಿಫಾಯಿಯ್ಯ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಬೆಳ್ತಂಗಡಿ: ಹೀಲಿಯಂ ಗ್ಯಾಸ್ ಸೋರಿಕೆಯಿಂದಾಗಿ ಬೆಂಕಿ ಅವಘಡ ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ – ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸ್ಥಿತಿ ಗಂಭೀರ

Suddi Udaya
error: Content is protected !!