September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

ವೇಣೂರು: ವೇಣೂರು ಜುಮಾಆ ಮಸೀದಿಯಲ್ಲಿ 75 ನೇ ಗಣರಾಜೋತ್ಸವನ್ನು ಮಸೀದಿಯ ವಠಾರದಲ್ಲಿ ಆಚರಿಸಲಾಯಿತು.

ಮಸೀದಿಯ ಅಧ್ಯಕ್ಷರಾದ ಮುಹಮ್ಮದ್ ಕೆರೆಕೋಡಿ ಧ್ವಜಾರೋಹಣ ಗೈದರು. ಧರ್ಮ ಗುರುಗಳಾದ ನಿಝಾರ್ ಸಖಾಫಿ ಉಳ್ಳಾಲ, ಶಬೀರ್ ಸಅದಿ ನೆಕ್ಕಿಲ್ ಹಾಗೂ ರಶೀದ್ ಹನೀಫಿ ಉಜಿರೆ ರವರು ಸಂದೇಶ ಭಾಷಣ ಮಾಡಿದರು. ಕಾಯ೯ದಶಿ೯ಗಳಾದ ಬಶೀರ್, ಖಜಾಂಜಿ ರಫೀಖ್ ಹಾಗೂ ಸವ೯ ಸದಸ್ಯರು ಸೇರಿದಂತೆ ಊರಿನ ಗಣ್ಯರು, ಮದ್ರಸದ ವಿದ್ಯಾಥಿ೯ಗಳು ಉಪಸ್ಥಿತರಿದ್ದರು.

Related posts

ಪೆರಿಂಜೆ: ಕಾರು ಹಾಗೂ ರಿಕ್ಷಾ ನಡುವೆ ಭೀಕರ ರಸ್ತೆ ಅಪಘಾತ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕುಕ್ಕಾವು ಸೇತುವೆ ಬಳಿ ಧ್ಯಾನಸಕ್ತ ಸದಾಶಿವನ 12 ಅಡಿ ಎತ್ತರದ ಪ್ರತಿಮೆ ಲೋಕಾರ್ಪಣೆ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಇದರ ನೇತೃತ್ವದಲ್ಲಿ ಅಂಗಾಂಗ ದಾನ ನೊಂದಣಿ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!