September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15 ರಿಂದ 22 ರವರಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಂದ ಜ.26 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರರು ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಡಾ| ಶ್ರೀ ಕೃಷ್ಣರಾಜ ಉರುವಾಲು, ಅಧ್ಯಕ್ಷ ದಾಸಪ್ಪ ಗೌಡ, ಕಾರ್ಯದರ್ಶಿ ಸುನೀಲ್ ಅಣಾವು, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕಾರ್ಯದರ್ಶಿ ವಿಜಯ ಕುಮಾರ್ ಕಲ್ಲಳಿಕೆ, ಕೋಶಾಧಿಕಾರಿ ಉದಯ ಕಾಳಿಂಜ, ಬ್ರಹ್ಮಕಲಶೋತ್ಸವ ಸಮಿತಿ, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಆರ್‌.ಆರ್‌.ನಗರದಲ್ಲಿ ಕೈಮಾರದ ಆರನೇ ಶಾಖೆ ಲೋಕಾರ್ಪಣೆ: ಡಾ.ಪದ್ಮಪ್ರಸಾದ ಅಜಿಲ, ನಟರಾದ ಗಣೇಶ್‌, ದಿಗಂತ್‌ ಭಾಗಿ

Suddi Udaya

ಉರುವಾಲು: ಜೀರ್ಣೋದ್ಧಾರಗೊಳ್ಳುತ್ತಿರುವ ಕಾರಿಂಜ ಶ್ರೀ ವನಶಾಸ್ತರ ದೇವಸ್ಥಾನಕ್ಕೆ ಮೆಸ್ಕಾಂ ಇಲಾಖೆಯ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya

ಧರ್ಮಸ್ಥಳದಲ್ಲಿ ಬಿವೋಕ್‌ ವಿದ್ಯಾರ್ಥಿಗಳಿಗೆ ಸ್ಟಾಪ್‌ ಮೋಶನ್‌ ಅನಿಮೇಶನ್‌ ಕಾರ್ಯಾಗಾರ

Suddi Udaya

ಎಸ್.ಡಿ.ಎಂ ವಸತಿ ಪಪೂ ಕಾಲೇಜಿನ ಪ್ರವೇಶೋತ್ಸವ ಸಮಾರಂಭ

Suddi Udaya

ನೆರಿಯದ ಶ್ವೇತಾರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಕಾಮೋಡ್ ವೀಲ್ ಚೇರ್ ವಿತರಣೆ.

Suddi Udaya

ರಾ.ಹೆ. ಲಾಯಿಲ ಬಳಿ ತಿರುವಿನ ಸೂಚನ ಫಲಕ ಕಾಣೆ; ಸುದ್ದಿ ಉದಯ ಜನಧ್ವನಿ

Suddi Udaya
error: Content is protected !!