23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಜ.26ರಂದು ಬೆಳಿಗ್ಗೆ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದರು.

ಪತ್ನಿ ಚೆನ್ನಮ್ಮ ಸಮೇತರಾಗಿ ಗುರುವಾರ ರಾತ್ರಿಯೇ ಆಗಮಿಸಿ ಧರ್ಮಸ್ಥಳ ಸನ್ನಿಧಿ ವಸತಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದರು.

ಇಂದು ಶುಕ್ರವಾರ ಬೆಳಗ್ಗೆ ಮಂಜುನಾಥ ಸ್ವಾಮಿ ವಿಶೇಷ ದರ್ಶನ ಪಡೆದು, ಪೂಜೆ ಸಲ್ಲಿಸಿದ ದಂಪತಿಗಳು ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು. ಬಳಿಕ ಇಬ್ಬರು ಸಮಾಲೋಚನೆ ನಡೆಸಿದರು.

Related posts

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಚಾರ್ಮಾಡಿಯಲ್ಲಿ ವಿಳಂಬವಾಗುತ್ತಿರುವ ಮತದಾನ, ಕಾದು ಕಾದು ಸುಸ್ತಾದ ಮತದಾರರು.

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya
error: Content is protected !!