ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ by Suddi UdayaJanuary 26, 2024January 26, 2024 Share0 ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಯಶೋಧರ ಪೂಜಾರಿ ನಲ್ಲರಬೆಟ್ಟು, ಶಿಕ್ಷಕ ವೃಂದ , ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. Share this:PostPrintEmailTweetWhatsApp