September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು.

ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ನೆರವೇರಿಸಿದರು.

ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಯಶೋಧರ ಪೂಜಾರಿ ನಲ್ಲರಬೆಟ್ಟು, ಶಿಕ್ಷಕ ವೃಂದ , ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕೊಯ್ಯೂರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ಮಾರ್ಟ್ ಟಿ. ವಿ. ಉದ್ಘಾಟನೆ ಮತ್ತು ಪೋಷಕರ ಮಹಾಸಭೆ

Suddi Udaya

ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಮತ್ತು ಪ್ರತಿಷ್ಠಾ ಮಹೋತ್ಸವ ಪ್ರಾರಂಭ

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಗಾಂಜಾ ಸೇವನೆ ಮಾಡಿ ಅಸಭ್ಯ ವರ್ತನೆ ; ಪುಂಜಾಲಕಟ್ಟೆ ಪೊಲೀಸರಿಂದ ಆರೋಪಿ ಬಂಧನ

Suddi Udaya

ಮೇ 25 : ಪೊಸಂದೋಡಿ ಶ್ರೀಮತಿ ಜಾಜೀವಿ ಮತ್ತು ಪಿ ದುಗ್ಗಪ್ಪ ಗೌಡ ರವರ ದಾಂಪತ್ಯ ಜೀವನದ ಸುವರ್ಣ ಸಂಭ್ರಮ: ಸಹಸ್ರ ಚಂದ್ರದರ್ಶನ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya
error: Content is protected !!