September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ಎಪ್ಪತ್ತೈದನೇ ಗಣರಾಜ್ಯೋತ್ಸವವು ಜರಗಿತು. ಆರಂಭದಲ್ಲಿ ಮುಖ್ಯೋಪಾಧ್ಯಾಯರು ಧ್ವಜಾರೋಹಣ ಗೈದರು.

ನಂತರ ಜರಗಿದ ಸಮಾರಂಭದಲ್ಲಿ ವಿದ್ಯಾರ್ಥಿನಿ ಕು. ಕೀರ್ತನಾ ದಿನಾಚರಣೆಯ ಬಗ್ಗೆ ಮಾತನಾಡಿದರು. ವೇದಿಕೆಯಲ್ಲಿ ಶಿಕ್ಷಕ ಸಿಬ್ಬಂದಿಗಳೆಲ್ಲರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದಲೆ ಸಂಯೋಜಿಸಲ್ಪಟ್ಟ ಕಾರ್ಯಕ್ರಮದಲ್ಲಿ ತೀರ್ಥೇಶ್ ಸ್ವಾಗತಿಸಿ, ಪವನ್ ವಂದಿಸಿದರು, ಮನೋಜ್ ಕುಮಾರ್ ನಿರೂಪಿಸಿದರು.

Related posts

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ‘ಶೈಕ್ಷಣಿಕ ವರ್ಷಾರಂಭ’ ಹಾಗೂ ವಿದ್ಯಾರ್ಥಿ ಹಾಗೂ ಹೆತ್ತವರಿಗೆ ‘ಮಾಹಿತಿ ಕಾರ್ಯಕ್ರಮ’

Suddi Udaya

ಬೆಳ್ತಂಗಡಿ : ಆಡಳಿತ ಸೌಧದಲ್ಲಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ರಕ್ತದಾನ ಶಿಬಿರ

Suddi Udaya

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya

ಅಳದಂಗಡಿ ಅರಸರಿಂದ ಗಣೇಶ್ ಪೂಜಾರಿ ಬೊಂಟ್ರೋಟ್ಟು ಅವರಿಗೆ ಪಟ್ಟಿ ಪ್ರದಾನ

Suddi Udaya
error: Content is protected !!