ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಕೊಡುಗೈ ದಾನಿ, ಮದ್ದಡ್ಕ ಎಸ್.ಎಂ ಕಾಂಪ್ಲೆಕ್ಸ್ ಮಾಲಕ ಅಬ್ದುಲ್ ಮುಂಡೂರು, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಪ್ರೇಮಾ ಮತ್ತು ಸದಸ್ಯರು ಪೋಷಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ವಿಜ್ಞಾನ ಪ್ರತಿಭಾ ಪರೀಕ್ಷೆಯಲ್ಲಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಗೌರವಿಸಲಾಯಿತು. ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು. ಮುಖ್ಯ ಶಿಕ್ಷಕ ಬಾಸ್ಕರ್ ಸ್ವಾಗತಿಸಿ, ಶಿಕ್ಷಕ ಸುರೇಶ್ ಕಾರ್ಯಕ್ರಮ ನಿರೂಪಿಸಿದರು

Related posts

ಅಳದಂಗಡಿ: ಬರಾಯ ಅರಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಭೇಟಿ

Suddi Udaya

ಉಜಿರೆ: ಕಾರು ಡಿಕ್ಕಿ; ಸೈಕಲ್ ಸವಾರನಿಗೆ ಗಂಭೀರವಾಗಿ ಗಾಯ

Suddi Udaya

ಉಜಿರೆ ಶಾರದಾ ಮಂಟಪದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ವಿಶೇಷ ಸಾಮರ್ಥ್ಯವುಳ್ಳ ಮಕ್ಕಳ ಕ್ರೀಡಾಕೂಟ: ನಾವೂರು ಶಾಲೆ ವಿದ್ಯಾರ್ಥಿ ಜೀವಿತ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಜೂಫಿಟರ್ 113 ಸಿಸಿ ಸ್ಕೂಟಿ, ಮಾರುಕಟ್ಟೆಗೆ ಬಿಡುಗಡೆ

Suddi Udaya

ಮಚ್ಚಿನ: ಪೆರ್ನಡ್ಕ ನಿವಾಸಿ ದುಗ್ಗಪ್ಪ ಮೂಲ್ಯ ನಿಧನ

Suddi Udaya
error: Content is protected !!