24.4 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಕ್ಕೇಡಿ: ಚಿರತೆ ದಾಳಿಗೆ ಹಸು ಬಲಿ

ಬೆಳ್ತಂಗಡಿ: ಕುಕ್ಕೇಡಿ ಗ್ರಾಮದ ಗೋಳಿಯಂಗಡಿಯಲ್ಲಿ ಚಿರತೆ ಹಸುವನ್ನು ಕೊಂದು ಹಾಕಿರುವ ಘಟನೆ ನಡೆದಿದೆ.

ಹುಸೇನ್ ಎಂಬವರ ಮನೆ ಸಮೀಪ ಹಸುವಿನ ಕಳೇಬರ ಕಂಡುಬಂದಿದ್ದು ಹಸು ಚಿರತೆ ದಾಳಿಯಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಘಟನೆಯಿಂದ ಪರಿಸರದಲ್ಲಿ ಆತಂಕದ ಸ್ಥಿತಿ ಏರ್ಪಟ್ಟಿದೆ.

ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್, ಉಪವಲಯ ಅರಣ್ಯಾಧಿಕಾರಿ ಸುನೀಲ್ ಕುಮಾರ್, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸಾರ್ವಜನಿಕರ ಸಹಕಾರದಲ್ಲಿ ಇಲಾಖೆ ವತಿಯಿಂದ ಬೋನನ್ನು ಇರಿಸಲಾಗಿದೆ.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya

ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿಶಾಸಕ ಹರೀಶ್ ಪೂಂಜ ನೇಮಕ

Suddi Udaya

ಕಳೆಂಜ: ಬಿಜೆಪಿ ಪ್ರಮುಖರು ಕಾಂಗ್ರೆಸ್ ಸೇರ್ಪಡೆ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ನಿಂದ ಅರ್ಹ ಕುಟುಂಬದ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

Suddi Udaya

ಕಳೆಂಜ ಅಂಗಡಿಯಲ್ಲಿ ಅಕ್ರಮ ಮದ್ಯ ಸಂಗ್ರಹ ಮಾಡಿದ ಆರೋಪ: ಅಂಗಡಿ ಮಾಲಕನ್ನು ದೋಷಯುಕ್ತಗೊಳಿಸಿ ನ್ಯಾಯಾಲಯ ಆದೇಶ

Suddi Udaya
error: Content is protected !!