24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

ನಡ: ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿಯವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಅಜಿತ್ ಆರಿಗ, ಕರುಣಾಕರ ಗೌಡ, ಚಂದ್ರಹಾಸ, ಪಿ. ಜನಾರ್ದನ ಗೌಡ, ನಾರಾಯಣ ಪೂಜಾರಿ, ಮಹಾಲಿಂಗ ಮೂಲ್ಯ, ಸ್ಟ್ಲಾನಿ ಪ್ರವೀಣ್ ಡಿ. ಸೋಜ , ರಾಜು ಮುಗೇರಾ, ಹೇಮಂತ ನಾಯ್ಕ , ದಯಾನಂದ ಸಾಲಿಯಾನ್, ಭಾರತಿ, ಎನ್.ಬಿ ಹರಿಶ್ಚಂದ್ರ ಉಪಸ್ಥಿತರಿದ್ದರು.

Related posts

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಶಿಶಿಲ: ಶ್ರೀ ಗಡಿ ಚಾಮುಂಡಿ ದೇವಸ್ಥಾನದಲ್ಲಿ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ: ಚಾಮುಂಡೇಶ್ವರಿ ಅಮ್ಮನವರಿಗೆ ಬ್ರಹ್ಮಕಲಶಾಭಿಷೇಕ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!