April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

ಪೆರ್ಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲದಲ್ಲಿ 75ನೇ ಗಣರಾಜೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯಶಿಕ್ಷಕರು ಪ್ರಾಸ್ತಾವಿಕ ಭಾಷಣ ಮಾಡಿ ದಿನಾಚರಣೆ ಮಹತ್ವ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷರು, ಸದಸ್ಯರು ಹಾಗೂ ಊರ ನಾಗರಿಕರು ಶಾಲೆಯ ಎಲ್ಲಾ ಶಿಕ್ಷಕವೃಂದ ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಿಕ್ಷಕಿ ಉಷಾಲತ ಧನ್ಯವಾದವಿತ್ತರು.

Related posts

ನಾರಾವಿ ವಲಯದ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಉಜಿರೆ : ಕೆ – ಸಿ.ಇ.ಟಿ. -2025 ಮಾಹಿತಿ ಕಾರ್ಯಾಗಾರ ಸಂಪನ್ನ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
error: Content is protected !!