April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸರು ಕಾನ್ಸ್‌ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ರಾಜ್ಯಾದ್ಯಂತ ಜ.28ರಂದು ಬೆಳಗ್ಗೆ 11 ರಿಂದ 12 ಗಂಟೆಯವರೆಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಉಜಿರೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಆರು ಪರೀಕ್ಷಾ ಕೇಂದ್ರವಾಗಿ ನಿಗದಿ ಪಡಿಸಿದೆ.
ಉಜಿರೆಯ ಎಸ್‌ಡಿಎಂ ಪದವಿ, ಪ.ಪೂ.ಕಾಲೇಜು, ಪಿ.ಜಿ ಕಾಲೇಜು, ಐ.ಟಿ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಸಿಬಿಎಸ್‌ಬಿ ಸ್ಕೂಲ್‌ನಲ್ಲಿ ಈ ಪರೀಕ್ಷೆ ನಡೆಯಲಿದೆ. ಪರೀಕ್ಷೆಗೆ ಬೇಕಾದ ಎಲ್ಲಾ ಪೂರ್ವತಯಾರಿಯನ್ನು ನಡೆಸಲಾಗಿದೆ. ಅಭ್ಯರ್ಥಿಗಳು ನಮೂದಿಸಿದ ಸೂಚನೆಗಳ ಪ್ರಕಾರ ಲಿಖಿತ ಪರೀಕ್ಷೆಗೆ ನಿಗಡಿಪಡಿಸಿದ ದಿನಾಂಕದಂದು ಹಾಜರಾಗುವಂತೆ ದ.ಕ.ಜಿಲ್ಲಾ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಬೆಳ್ತಂಗಡಿ ಕೆಂಬರ್ಜೆ ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya
error: Content is protected !!