ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಮಚ್ಚಿನ : ಸರ್ಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ ಜ.26ರಂದು 75ನೇ ಗಣರಾಜ್ಯೋತ್ಸವ ಆಚರಣೆ ನಡೆಯಿತು.

ಕಾರ್ಯಕ್ರಮದಲ್ಲಿ ವಿಶೇಷವಾಗಿ ಮಕ್ಕಳಿಂದ ಸಿದ್ಧವಾದ ವಿವಿಧ ರೀತಿಯ ಚಿತ್ರಗಳು ಗಮನಸೆಳೆದವು. ಧ್ವಜಾರೋಹಣ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಹೊನ್ನಪ್ಪ ಕುಲಾಲ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಚ್ಚಿನ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಹಾಗೂ ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಶಿಕ್ಷಣ ತಜ್ಞರು ಹಾಗೂ ಎಲ್ಲಾ ಶಿಕ್ಷಕ ವೃಂದದವರು ಭಾಗವಹಿಸಿದರು.

ಕಾರ್ಯಕ್ರಮವನ್ನು ಸಂಸ್ಥೆಯ ಆಂಗ್ಲ ಭಾಷ ಶಿಕ್ಷಕಿ ಶ್ರೀಮತಿ ಲೀನಾ ಸೆರಾವೋ ನಿರ್ವಹಿಸಿದರು. ಮುಖ್ಯೋಪಾಧ್ಯಯರು ಸ್ವಾಗತಿಸಿದರು. ಸಮಾಜ ವಿಜ್ಞಾನ ಶಿಕ್ಷಕರಾದ ವೆಂಕಪ್ಪ ಅಭಿನಂದಿಸಿದರು.

Related posts

ಶ್ರೀನಾಗ ಬ್ರಹ್ಮ ಸೇವಾ ಸನ್ನಿಧಿ ಕೊಜಪ್ಪಾಡಿ

Suddi Udaya

ಬೆಳ್ತಂಗಡಿ: ಕನ್ನಾಜೆ ನಿವಾಸಿ ಕುಸುಮ ನಿಧನ

Suddi Udaya

ಸೆ.6: ರೆಖ್ಯದಲ್ಲಿ 24ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆಯಲ್ಲಿ ಸ್ಕಿನ್ ಮತ್ತು ಹೇರ್ ಗೆ ಸಂಬಂಧಿಸಿದ ಕಾಸ್ಮೆಟಾಲಜಿ ಮತ್ತು ಟ್ರೈಕಾಲಜಿ ಕೇಂದ್ರದ ಉದ್ಘಾಟನೆ

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

Suddi Udaya

ನಾಪತ್ತೆಯಾಗಿದ್ದ ಬೆಳಾಲಿನ ಯುವಕ ಬಲಿಪೆ ನೇತ್ರಾವತಿ ನದಿಯಲ್ಲಿ ಶವವಾಗಿ ಪತ್ತೆ

Suddi Udaya
error: Content is protected !!