38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

ಮೇಲಂತಬೆಟ್ಟು ಗ್ರಾಮ ಪಂಚಾಯತದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜ.26 ರಂದು ಆಚರಿಸಲಾಯಿತು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ಲೋಕನಾಥ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯ ಚಂದ್ರರಾಜ್ ಎಂ ಮತ್ತು ಕಾರ್ಯದರ್ಶಿ ನಿರ್ಮಲ್ ಕುಮಾರ್ ಹಾಗೂ ಪಂಚಾಯತ್ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಗೇರುಕಟ್ಟೆ ನಿವೃತ್ತ ಯೋಧ ವಿಕ್ರಮಗೆ ಅದ್ದೂರಿ ಸ್ವಾಗತ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕೊಯ್ಯೂರು: ಶ್ರೀ ಕೃಷ್ಣ ಜನ್ಮಷ್ಟಮಿ ಸಮಿತಿ ಹಾಗೂ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಗೆ ಬ್ಯಾರಿ ಕೇಡ್ ಕೊಡುಗೆ

Suddi Udaya
error: Content is protected !!