September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ವೇಣೂರು: ಸ.ಉ.ಪ್ರಾ.ಶಾಲೆ ತಿಮ್ಮಣಬೆಟ್ಟು ಇಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.

ದ್ವಜಾರೋಹಣ ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜು ನಾಯ್ಕ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರುˌಶಿಕ್ಯಕ ವೃಂದದವರುˌಅಂಗನವಾಡಿ ಶಿಕ್ಷಕಿ ವಸಂತಿ, ಸಹಾಯಕಿˌಅಡುಗೆ ಸಿಬ್ಬಂದಿಗಳು ಭಾಗವಹಿಸಿದರು.

ದಿ| ಶಾರದಾ ಇವರ ಸ್ಮರಣಾರ್ಥವಾಗಿ ಶಾಲಾ ಎಲ್ಲಾ ಮಕ್ಕಳಿಗೆ ಬಹುಮಾನ ವಿತರಣೆ ನಡೆಯಿತು. ಕಾರ್ಯಕ್ರಮದ ಮೇಲ್ವಿಚಾರಣೆಯನ್ನು ಮುಖ್ಯೋಪಾಧ್ಯಾಯರು ವಹಿಸಿಕೊಂಡು ಸಭೆಯನ್ನು ನಡೆಸಿಕೊಟ್ಟರು.

Related posts

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವತಿಯಿಂದ  ಚೆoಡೆ ಮತ್ತು ಮದ್ದಳೆ ತರಬೇತಿ 

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಸುಲ್ಕೇರಿ ಅ.ಹಿ. ಪ್ರಾ. ಶಾಲೆ, ಶ್ರೀರಾಮ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರವೇಶೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆ

Suddi Udaya
error: Content is protected !!