24.7 C
ಪುತ್ತೂರು, ಬೆಳ್ತಂಗಡಿ
May 18, 2025
ಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಮಾಜಿ ಶಾಸಕ ವಸಂತ ಬಂಗೇರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌

ಬೆಳ್ತಂಗಡಿ: ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಅವರು ಅನಾರೋಗ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.


ಈ ಬಗ್ಗೆ ಮಾಹಿತಿ ಪಡೆದುಕೊಂಡ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.,

ಬೆಳ್ತಂಗಡಿ ಕ್ಷೇತ್ರದಿಂದ 5 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ವಸಂತ ಬಂಗೇರ ಅವರು ಎಐಸಿಸಿ ಸದಸ್ಯರಾಗಿಯೂ ಪಕ್ಷಕ್ಕೆ ಸೇವೆ ಸಲ್ಲಿಸಿದ್ದಾರೆ. ಅವರು ಶೀಘ್ರ ಗುಣಮುಖರಾಗಲೆಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya
error: Content is protected !!