25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯಲ್ಲಿ ಪ್ರಥಮವಾಗಿ ‘ಮೋದಿ ಮತ್ತೊಮ್ಮೆ’ ಗೋಡೆ ಬರಹ ಕಾರ್ಯಕ್ರಮಕ್ಕೆ ಚಾಲನೆ

ಬೆಳ್ತಂಗಡಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿಯ ಸೂಚನೆಯಂತೆ ಪ್ರಥಮ ಕಾರ್ಯಕ್ರಮವಾಗಿ ಮೋದಿ ಮತೊಮ್ಮೆ ಎಂಬ ‘ಗೋಡೆ ಬರಹ’ ಕಾರ್ಯಕ್ರಮವನ್ನು ಆಯೋಜಿಸಿ ಕಾರ್ಯಕ್ರಮದ ಚಾಲನೆ ಜ.27ರಂದು ಬೆಳ್ತಂಗಡಿಯ ಶೃಂಗಾರ್ ಜ್ಯುವೆಲ್ಲರ್ಸ್ ಬಳಿ ನಡೆಯಿತು.

ಈ ಸಂದರ್ಭದಲ್ಲಿ ಜಿಲ್ಲೆಯ ಪ್ರಭಾರಿಗಳಾದ ರಮನಾಥ ರಾಯಿ, ಬಿಜೆಪಿ ಮಂಡಲ ಕಾರ್ಯದರ್ಶಿ ಶ್ರೀನಿವಾಸ್ ರಾವ್ , ಉಪಾಧ್ಯಕ್ಷ ಸೀತಾರಾಮ ಬೆಳಾಲು, ಪಟ್ಟಣ ಪಂಚಾಯತ್ ಸದಸ್ಯರಾದ ಶರತ್ ಕುಮಾರ್ ಶೆಟ್ಟಿ, ಲಾಯಿಲ ಗ್ರಾ.ಪಂ. ಸದಸ್ಯರಾದ ಮಹೇಶ್, ಗಣೇಶ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಹಾಲಿ ಸದಸ್ಯ ಜಯಾನಂದ ಗೌಡ, ಲಾಯಿಲ ಗ್ರಾ.ಪಂ. ಮಾಜಿ ಅಧ್ಯಕ್ಷೆ ಹಾಲಿ ಸದಸ್ಯೆ ಆಶಾ ಬೆನೆಡಿಕ್ಟ್, ಬಂಟ್ವಾಳ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ, ನರಿ ಕೊಂಬು ಮಹಾಶಕ್ತಿಕೇಂದ್ರ ಅಧ್ಯಕ್ಷ ಯಶೋದರ, ಈ ಯೋಜನೆಯ ತಾಲೂಕು ಉಸ್ತುವಾರಿಗಳಾದ ಲಾಯಿಲ ಗ್ರಾಮ ಪಂಚಾಯಿತಿ ಸದಸ್ಯ ಅರವಿಂದ ಶೆಟ್ಟಿ, ತಾಲೂಕು ಯುವ ಮೋರ್ಚಾ ಕಾರ್ಯದರ್ಶಿ ಉಮೇಶ್, ಗೋಡೆ ಬರಹ ಮಾಡಿದ ನಾಗಪ್ರಸಾದ್ ಲಾಯಿಲ ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya

ಮುಂಡಾಜೆ ಬಿ ಕಾರ್ಯಕ್ಷೇತ್ರದ ‘ಶ್ರೀ ಲಕ್ಷ್ಮಿ’ ಹೊಸ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಮಡಂತ್ಯಾರು: ವರ್ತಕ ಬಂಧು ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!