23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಮಾತೃಶ್ರೀ ಶ್ರೀಮತಿ ಅಮಣಿ ಶೆಟ್ಟಿ ನಿಧನ

ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿ ಅವರ ಮಾತೃಶ್ರೀ, ದಿ| ವಿಠ್ಠಲ್ ಶೆಟ್ಟಿಯವರ ಧಮ೯ಪತ್ನಿ ಶ್ರೀಮತಿ ಅಮ್ಮಣ್ಣಿ ಶೆಟ್ಟಿ (85ವ)ಅವರು ಇಂದು ಜ.28 ರಂದು ನಿಧನರಾದರು.

ಮೃತರು ಪುತ್ರರಾದ ಮೋಹನ್ ಶೆಟ್ಟಿ ,ಮಹೇಶ್ ಶೆಟ್ಟಿ, ಮುಕೇಶ್ ಶೆಟ್ಟಿ, ಮನೋಜ್ ಶೆಟ್ಟಿ, ವಿಶಾಲಾಕ್ಷ ಶೆಟ್ಟಿ, ಪುತ್ರಿಯರಾದ ಸುಮಂಗಲ ಶೆಟ್ಟಿ, ಪ್ರೀತಾ ಶೆಟ್ಟಿ, ಬಂಧು ವಗ೯ದವರನ್ನು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆಯನ್ನು ನಾಳೆ ತಿಮರೋಡಿಯಲ್ಲಿ ನೆರವೇರಲಿದೆ.

Related posts

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಡಿ.ದೇವರಾಜ ಅರಸು ಅವರ 110ನೇ ಜನ್ಮದಿನಾಚರಣೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ರಾಜ್ಯದಲ್ಲಿ ಸಿವಿಲ್ ಸರ್ವಿಸ್ ಬೋರ್ಡ್ ರಚನೆಯ ಕುರಿತು ಸದನದಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!