ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ by Suddi UdayaJanuary 28, 2024January 28, 2024 Share0 ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸರ್ಕಾರಿ ಸೇವೆಗೆ ಸೇರಲು ಮುಂದಾಳತ್ವವನ್ನು ವಹಿಸಿದ ಜಯಕೀರ್ತಿ ಜೈನ್ ಧರ್ಮಸ್ಥಳ ಅವರನ್ನು ಗೌರವಪೂರಕವಾಗಿ ಸನ್ಮಾನಿಸಲಾಯಿತು. Share this:PostPrintEmailTweetWhatsApp