25.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಸುವ ಘಟಕದಲ್ಲಿ ಸ್ಪೋಟಗೊಂಡು ಸಾವು ಸಂಭವಿಸಿದ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ದೇಹ ಛೀದ್ರಗೊಂಡಿದೆ.

ಹಲವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಠೆ ತಿಳಿಯಬೇಕಾಗಿದೆ.

Related posts

ಅಳದಂಗಡಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!