24 C
ಪುತ್ತೂರು, ಬೆಳ್ತಂಗಡಿ
April 3, 2025
ಧಾರ್ಮಿಕ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ:ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ ಶ್ರಿ ಕ್ಷೇತ್ರ ಎರ್ನೋಡಿ ಇದರ ವಾರ್ಷಿಕ ಲೆಕ್ಕ ಪತ್ರ ಮಂಡನೆ ಹಾಗೂ 2024ನೇ ವರ್ಷದ ಜಾತ್ರೋತ್ಸವ ಬಗ್ಗೆ ಸಮಾಲೋಚನೆ ಸಭೆ ಹಾಗೂ 2024ನೇ ವರ್ಷದ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ. 28 ಭಾನುವಾರ ಬೆಳಿಗ್ಗೆ 11 ಗಂಟೆಗೆ ಕ್ಷೇತ್ರದ ಸಭಾಭವನದಲ್ಲಿ ನಡೆಯಿತು. ಆಮಂತ್ರಣ ಬಿಡಗಡೆಯನ್ನು ಟ್ರಸ್ಟಿಯಾದ ಮೋಹನ್ ಶೆಟ್ಟಿಗಾರ್ ಉಜಿರೆ ಇವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟಿಗಳಾದ ಬಾಬು ಮೊಗೇರ ಎರ್ನೋಡಿ, ಜಯಂತ ಶೆಟ್ಟಿ ಕುಂಟಿನಿ, ಸಂಜೀವ ಶೆಟ್ಟಿ ಕುಂಟಿನಿ , ಬಿ.ಕೆ ಗೋವಿಂದ ಮುಂಡಾಜೆ, ಆನಂದ ಎರ್ನೋಡಿ, ನೋಣಯ್ಯ ಪುಂಜಾಲಕಟ್ಟೆ ಹಾಗೂ ಸಲಹೆಗಾರರಾದ ವೆಂಕಪ್ಪ ಕನ್ಯಾಡಿ, ಆನಂದ ಚಾರ್ಮಾಡಿ, ತನಿಯಪ್ಪ ಅಶ್ವತ್ಥ ಕಟ್ಟೆ. ಪ್ರದೀಪ್ ಎರ್ನೋಡಿ, ದಿಲೀಪ್ ಎರ್ನೋಡಿ, ಸುಜನ್ ಪಜಿರಡ್ಕ ಮತ್ತಿತರರು ಉಪ್ಥಿತರಿದ್ದರು.

Related posts

ನಾಳ ಶರನ್ನವರಾತ್ರಿ ಪೂಜೆ ಮತ್ತು ಭಜನೋತ್ಸವ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya

ಅಯೋಧ್ಯೆ ರಾಮಮಂದಿರಕ್ಕಾಗಿ ಬಲಿದಾನಗೈದ ಅಪೂರ್ವ ಜೈನ ಸಹೋದರರು

Suddi Udaya
error: Content is protected !!