September 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜ್ಯ ಸುದ್ದಿ

36ನೇ ಮಹಿಳಾ ವಿಭಾಗದ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ ಕರ್ನಾಟಕ ತಂಡಕ್ಕೆ ತೃತೀಯ ಸ್ಥಾನ ಎಸ್ ಡಿ ಎಂ ಕಾಲೇಜಿನ 2 ವಿದ್ಯಾರ್ಥಿನಿಯರ ಸಾಧನೆ

ಉಜಿರೆ: 2023-2024ನೇ ಸಾಲಿನ 36ನೇ ಜೂನಿಯರ್ ನ್ಯಾಷನಲ್ ನೆಟ್ ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿಯು ಮಧ್ಯಪ್ರದೇಶದಲ್ಲಿ ಜ. 28ರಂದು ನಡೆಯಿತು.

ಕರ್ನಾಟಕ ತಂಡವು ತೃತೀಯ ಸ್ಥಾನವನ್ನು ಪಡೆದುಕೊಂಡಿತು.

ಈ ತಂಡದಲ್ಲಿ ಎಸ್ ಡಿ ಎಮ್ ಕಾಲೇಜ್ ನ ಇಬ್ಬರು ವಿದ್ಯಾರ್ಥಿನಿಯರಾದ ಸುರಕ್ಷಾ ಮತ್ತು ಪಲ್ಲವಿ ತಂಡವನ್ನು ಪ್ರತಿನಿಧಿಸಿದ್ದಾರೆ.

Related posts

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಉತ್ಸವ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಮುಂಡಾಜೆ‌: ಮಸ್ಲಕ್ ನವೀಕೃತ ಮದರಸ ಉದ್ಘಾಟನೆ: ಹಜ್ಜ್ ಯಾತ್ರಿ ಕಾಜೂರು ತಂಙಳ್ ರಿಗೆ ಬೀಳ್ಕೊಡುಗೆ

Suddi Udaya
error: Content is protected !!