24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ.(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು(ಸಿದ್ದವನ ಗುರುಕುಲ) ಡೈರಿಂಗ್ ಡಿಪ್ಲೋಮಾ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಸರ್ಕಾರಿ ಸೇವೆಗೆ ಸೇರಲು ಮುಂದಾಳತ್ವವನ್ನು ವಹಿಸಿದ ಜಯಕೀರ್ತಿ ಜೈನ್ ಧರ್ಮಸ್ಥಳ ಅವರನ್ನು ಗೌರವಪೂರಕವಾಗಿ ಸನ್ಮಾನಿಸಲಾಯಿತು.

Related posts

ಚಾರ್ಮಾಡಿ, ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅರಸಿನಮಕ್ಕಿಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕೊಕ್ಕಡ ಹೋಬಳಿ ಘಟಕಕ್ಕೆ ಚಾಲನೆ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಸೆ.14 : ವಿದ್ಯುತ್ ನಿಲುಗಡೆ

Suddi Udaya
error: Content is protected !!