September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾಳ ದೇವಸ್ಥಾನದಲ್ಲಿ ಭೀಷ್ಮಾರ್ಜುನ ತಾಳಮದ್ದಳೆ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಪ್ರಯುಕ್ತ ಜ. 28 ರಂದು. ಭೀಷ್ಮಾರ್ಜುನ ತಾಳಮದ್ದಳೆ ಜರಗಿತು.

ಭಾಗವತರಾಗಿ ಗಣೇಶ ಸಾಲಿಯಾನ್ ಪುಂಜಾಲಕಟ್ಟೆ ,ಉಮೇಶ ಆಚಾರ್ಯ ಕೊಯ್ಯುರು ಹಿಮ್ಮೇಳದಲ್ಲಿ ಶ್ರೀಪತಿ ಭಟ್ ಉಪ್ಪಿನಂಗಡಿ ,ಚಂದ್ರಶೇಖರ ಆಚಾರ್ಯ ಗೇರುಕಟ್ಟೆ,

ಅರ್ಥಧಾರಿಗಳಾಗಿ ದೇವಳದ ಪ್ರಧಾನ ಅರ್ಚಕ ರಾಘವೇಂದ್ರ ಆಸ್ರಣ್ಣ, ದಿವಾಕರ ಆಚಾರ್ಯ ಗೇರುಕಟ್ಟೆ ,ಪ್ರೊ .ಮಧೂರು ಮೋಹನ ಕಲ್ಲೂರಾಯ, ರಾಘವ .ಎಚ್ ಗೇರುಕಟ್ಟೆ ಶಿವಾನಂದ ಭಂಡಾರಿ ಪಣೆಜಾಲು ,ರಾಘವ ಪೂಜಾರಿ ಮೆದಿನ ಭಾಗವಹಿಸಿದ್ದರು. ರಾಘವ. ಎಚ್ ಕಾರ್ಯಕ್ರಮ ಸಂಯೋಜಿಸಿದ್ದರು.

Related posts

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya

ಕಲ್ಮಂಜ: ನೂತನವಾಗಿ ಸ್ಥಾಪನೆಯಾದ ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ: ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಮೇಶ್ ಗೌಡ ಗಲ್ಲೋಡಿ ಅವಿರೋಧವಾಗಿ ಆಯ್ಕೆ

Suddi Udaya

ಬೆಳ್ತಂಗಡಿ ಯುವಮೋರ್ಚಾ ಮಂಡಲ ವತಿಯಿಂದ ಸಂಘಟನಾತ್ಮಕ ಸಭೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಶಾಲಾ ಸುರಕ್ಷತೆ ಮತ್ತು ವಿಪತ್ತು ನಿರ್ವಹಣೆ ಅರಿವು ತರಬೇತಿ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ವಸತಿ ಪಪೂ ಕಾಲೇಜಿನ ಪ್ರವೇಶೋತ್ಸವ ಸಮಾರಂಭ

Suddi Udaya

ಗುರುವಾಯನಕೆರೆ ಜೈನ್ ಪೇಟೆ ಬಳಿ ವರುಣ್ ಖಾಸಗಿ ಬಸ್ ಮೇಲೆ ಕಲ್ಲು ತೂರಾಟ: ಕನ್ನಡಿಗೆ ಸಂಪೂರ್ಣ ಹಾನಿ

Suddi Udaya
error: Content is protected !!