25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

ಇಳಂತಿಲ : ಇಳಂತಿಲ 2023-24ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ರವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.29ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಜೋಸೆಫ್ ವಹಿಸಿದ್ದರು.

ಪಂಚಾಯತಿ ಇಂಜಿನಿಯರಿಂಗ್ ವಿಭಾಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೆಸ್ಕಾಂ ಇಲಾಖೆ, ಕಂದಾಯ ಇಲಾಖೆ, ಶಿಕ್ಷಣ.ಇಲಾಖೆ, ಅರಣ್ಯಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದು, ಮಾಹಿತಿ ನೀಡಿದರು

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಸವಿತಾ, ಸದಸ್ಯರಾ ದ ಉಷಾ ಯು., ಸಿದ್ದಿಕ್, ಸುಪ್ರೀತ್ ಪಿ., ಚಂದ್ರಿಕಾ ಭಟ್, ರಮೇಶ್, ನುಸ್ರತ್, ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾರ್ಯದರ್ಶಿ ವಿಜಯ ವರದಿ ಮಂಡಿಸಿದರು. ಸದಸ್ಯ ವಸಂತ ಶೆಟ್ಟಿ ಸ್ವಾಗತಿಸಿ.ದರು ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂಜೀವ ನಾಯ್ಕ ಧನ್ಯವಾದವಿತ್ತರು

Related posts

ಕ.ಸಾ.ಪ ಸಮ್ಮೇಳನ: ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

Suddi Udaya

ಅ.18 ರಂದು ನಡೆಯಲಿರುವ ರಾಜ್ಯಸಭಾ ಸದಸ್ಯ ಡಾ. ನಾಸಿರ್ ಹುಸೈನ್, ಕೆ.ಪಿ.ಸಿ.ಸಿ. ಕಾರ್ಯಾಧ್ಯಕ್ಷ ಸಲೀಮ್ ಅಹಮ್ಮದ್ ರವರಿಗೆ ಅಭಿನಂದನಾ ಸಮಾರಂಭ ಹಾಗೂ ಅಲ್ಪಸಂಖ್ಯಾತರ ಸಮಾವೇಶ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಆಹ್ವಾನ

Suddi Udaya

ದೀಪಾವಳಿ ಗೋ ಪೂಜೆ ಪ್ರಯುಕ್ತ ಡಾ| ಡಿ. ವೀರೇಂದ್ರ ಹೆಗ್ಗಡೆ ದಂಪತಿಯಿಂದ ಗೋವುಗಳಿಗೆ ಉಪಾಹಾರ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya
error: Content is protected !!