September 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕುಕ್ಕೇಡಿ ಸುಡುಮದ್ದು ತಯಾರಿಕ ಘಟಕದಲ್ಲಿ ಭೀಕರ ಸ್ಪೋಟ ಪ್ರಕರಣ: ಮಾಲಕ ಸೈಯ್ಯದ್ ಬಶೀರ್ ಪೊಲೀಸ್ ವಶ

ಕುಕ್ಕೇಡಿ : ಇಲ್ಲಿಯ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಉಳ್ತೂರು. ಕಡ್ತ್ಯಾರ್. ಎಂಬಲ್ಲಿ ಕಾಯಾ೯ಚರಿಸುತ್ತಿದ್ದ
ಸುಡುಮದ್ದು ತಯಾರಿಸುವ ಘಟಕದಲ್ಲಿ ಜ.28 ರಂದು ಸಂಜೆ ಭೀಕರ ಸ್ಫೋಟ ಸಂಭವಿಸಿದ್ದು, ಮೂವರು ಸಾವನ್ನಪ್ಪಿ, ಹಲವು ಮಂದಿ ಗಾಯಗೊಂಡಿದ್ದಾರೆ.

ಘಟನೆ ಸಂಬಂಧಿಸಿದಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಶಾಂತಿ ಎಂಬವರು ನೀಡಿದ ದೂರಿನ ಮೇಲೆ ಮಾಲೀಕ ಬಶೀರ್ ಮೇಲೆ ಎಫ್‌ಐಆರ್ ದಾಖಲಾಗಿದೆ.

ಪ್ರಕರಣ ಸಂಬಂಧ ಜಾಗ ಹಾಗೂ ಸುಡ್ಡುಮದ್ದು ತಯಾರಿಕಾ ಮಾಲೀಕ ಸೈಯದ್ ಬಶೀರ್ ಘಟನೆ ಬಳಿಕ ವೇಣೂರಿನಿಂದ ಪರಾರಿಯಾಗಿದ್ದಾಗ ಖಚಿತ ಮಾಹಿತಿ ಮೇರೆ ಸುಳ್ಯದಲ್ಲಿ ವಶಕ್ಕೆ ಪಡೆದುಕೊಂಡು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

Related posts

ಉಜಿರೆ ಎಸ್ ಡಿ ಎಮ್ ಪಿಯು ಕಾಲೇಜು :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಮಳೆಗಾಲದ ವಿಪತ್ತು ಎದುರಿಸಲು ತಂಡ ರಚನೆ

Suddi Udaya

ಅತಿ ಹಿಂದುಳಿದ ಮಠಾಧೀಶರ ಮಹಾಸಭಾ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಸರಳಿಕಟ್ಟೆಯಿಂದ ಗೋವಿಂದಗುರಿ ವರೆಗೆ ಹದಗೆಟ್ಟ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya
error: Content is protected !!