September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ವ್ಯವಹಾರ ಜ್ಞಾನ ಹೆಚ್ಚಿಸಲು ಮೆಟ್ರಿಕ್ ಮೇಳ ನಡೆಸಲಾಯಿತು.

ಪಂಚಾಯತ್ ಸದಸ್ಯೆ ಶ್ರೀಮತಿ ಲಲಿತಾ ರವರು ವ್ಯಾಪಾರ ಮಾಡುವ ಮೂಲಕ ಮೇಳವನ್ನು ಉದ್ಘಾಟಿಸಿದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರೇವತಿ, ಉಪಾಧ್ಯಕ್ಷ ದೇವರಾಜ್, ಸದಸ್ಯರಾದ ನಯನ, ವೆಂಕಪ್ಪ, ಅನುಪಮ ಅಶೋಕ ಮೊದಲಾದವರು ಉಪಸ್ಥಿತರಿದ್ದರು.

ಪೋಷಕರು ಹಾಗೂ ವಿದ್ಯಾಭಿಮಾನಿಗಳು ಹಾಜರಿದ್ದು ಮಕ್ಕಳ ವ್ಯಾಪಾರ ಕೌಶಲಕ್ಕೆ ಸಹಕಾರ ನೀಡಿದರು. ಎಲ್ಲಾ ಅಧ್ಯಾಪಕರು ಹಾಗೂ ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

Suddi Udaya

ಬೆಳ್ತಂಗಡಿ ಭಾರತಿಯ ಜೈನ್ ಮಿಲನ್ ವಲಯ 8ರ ವಾರ್ಷಿಕ ಮಹಾಸಭೆ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಶೇಖರ ಕುಕ್ಕೇಡಿ ಅವರಿಂದ ಅರ್ಜಿ ಸಲ್ಲಿಕೆ

Suddi Udaya

ಭಾರತೀಯ ಭೂ ಸೇನೆ ಅಗ್ನಿವೀರ್‌ಗೆ ನಡ ಗ್ರಾಮದ ರಂಜಿತ್ ಆಯ್ಕೆ

Suddi Udaya
error: Content is protected !!