23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

ಉಜಿರೆ : ಇಲ್ಲಿಯ ಶ್ರೀ ಮಾತಾ ಮೆಸ್ ಡೇ -2024 ಕಾರ್ಯಕ್ರಮವು ಜ.27 ರಂದು ನಡೆಯಿತು.

ಅತಿಥಿಗಳಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಅನೀಶ್ ಪೂಜಾರಿ ವೇಣೂರು, ಎಸ್ ಡಿಯಂ ಪದವಿ ಪೂರ್ವ ಕಾಲೇಜು ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕ ರಾಜು, ಎಸ್ ಡಿ ಯಂ ಪದವಿ ಕಾಲೇಜು ವಾಣಿಜ್ಯ ವಿಭಾಗದ ಉಪನ್ಯಾಸಕ ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.

ಶ್ರೀಮಾತಾ ಆರ್ಟ್ಸ್ ಹಾಗೂ ಶ್ರೀ ಮಾತಾ ಮೆಸ್ ಮಾಲಕ ಗುರುಪ್ರಸಾದ್ ಮತ್ತು ಮನೆಯವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ನೃತ್ಯ ನಿರ್ದೇಶಕ ನಾಗರಾಜ್ ಕುಲಾಲ್ ನಿರೂಪಿಸಿದರು

Related posts

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಚಾಂದ್ರಮಾನ ಯುಗಾದಿಯಂದು ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವದ ವರ್ಷಾವಧಿ ನೇಮೋತ್ಸವ

Suddi Udaya

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬಳಂಜ: ಉದ್ಯಮಿ ಯಶೋಧರ ಜೈನ್ ನಿಧನ

Suddi Udaya

ನಾಟಿ ವೈದ್ಯ ಬಾಬು ಗೌಡ ಅಂಡೆಟ್ಟು ನಿಧನ

Suddi Udaya
error: Content is protected !!