26 C
ಪುತ್ತೂರು, ಬೆಳ್ತಂಗಡಿ
April 3, 2025
Uncategorized

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಟೋಟ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ: ಸ್ಥಳ ಪರಿಶೀಲನೆ

ಬೆಳ್ತಂಗಡಿ : ಕುಕ್ಕೇಡಿ ಗ್ರಾಮದ ಕಲ್ಲಾಜೆಯಲ್ಲಿ ಸೋಲಿಡ್ ಫೈರ್ ವರ್ಕ್ಸ್ ಎಂಬ ಹೆಸರಿನ ಪಟಾಕಿ ತಯಾರಿಕಾ ಘಟಕದಲ್ಲಿ ಜ.28ರಂದು ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ತನಿಖಾಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದ್ದು ಜ.29ರಂದು ತುರ್ತು ಮತ್ತು ಅಗ್ನಿಶಾಮಕ ದಳದ ಡಿಐಜಿ ರವಿ.ಡಿ.ಚೆನ್ನಣ್ಣವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಎಸ್ ಪಿ ರಿಷ್ಯಂತ್, ಅಗ್ನಿಶಾಮಕ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಭಾರೀ ಮಳೆಯಿಂದಾಗಿ ಹದಗೆಟ್ಟ ರಸ್ತೆ : ಸೋಮಂತ್ತಡ್ಕದಲ್ಲಿ ಗಂಟೆಗಟ್ಟಲ್ಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya

ಅ. 20 ತುಳು ಕೂಟ ಗೋವಾದಲ್ಲಿ ಉದ್ಘಾಟನಾ ಸಮಾರಂಭ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಹೆದ್ದಾರಿ ಬದಿ ಬೆಂಕಿ

Suddi Udaya
error: Content is protected !!