30.3 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಬಂದಾರು : ಬಂದಾರು ಗ್ರಾಮ ಪಂಚಾಯತ್ ನ 2023-24 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷರಾದ ದಿನೇಶ್ ಖಂಡಿಗ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.30ರಂದು ನಡೆಯಿತು.


ನೋಡೆಲ್ ಅಧಿಕಾರಿಯಾಗಿ ಕೇತ್ರ ಶಿಕ್ಷಣಧಿಕಾರಿ ತಾರಾಕೇಸರಿ ವಹಿಸಿದರು. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ವರದಿ ಮಂಡಿಸಿದರು. ಲೆಕ್ಕ ಪತ್ರ ವನ್ನು ದಿನಕರ ಸಭೆಗೆ ಮಂಡಿಸಿದರು.

ಈ ಸಂದರ್ಭದಲ್ಲಿ ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಂಚಾಯತ್ ಇಂಜಿನಿಯರ್, ಉಪ ವಿಭಾಗ ಕಿರಿಯ ಇಂಜಿನಿಯರ್, ಅರಣ್ಯ ಇಲಾಖೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಉಪಸ್ಥಿತರಿದ್ದು ಮಾಹಿತಿ ನೀಡಿದರು.


ಬಂದಾರು ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪವತಿ, ಸದಸ್ಯರಾದ ಪರಮೇಶ್ವರಿ ಗೌಡ, ಗಂಗಾಧರ್ ಪೂಜಾರಿ , ಸುಚಿತ್ರ, ಪವಿತ್ರ, ಚೇತನ, ವಿಮಲಾ, ಮೋಹನ್, ಅನಿತಾ, ಭಾರತಿ, ಬಾಲಕೃಷ್ಣ ಗೌಡ, ಶಿವ ಗೌಡ, ಶಿವಪ್ರಸಾದ್, ಮಂಜುಶ್ರೀ, ಶಾಂತ ಹಾಗೂ ಗ್ರಾಮಸ್ಥರು ಸಿಬ್ಬಂದಿ ವರ್ಗದರು ಉಪಸ್ಥಿತರಿದ್ದರು.


Related posts

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ನೆರಿಯ: ಕೋಲೋಡಿ ತೋಡಿಗೆ ಪೈಪ್ ಮೋರಿ ಅಳವಡಿಕೆ: ಭರವಸೆ ಈಡೇರಿಸಿದ ರಕ್ಷಿತ್ ಶಿವರಾಂ

Suddi Udaya

ಕುಕ್ಕೇಡಿ ಗ್ರಾ.ಪಂ. ನಿಂದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಸಂಸ್ಥೆಯ ವತಿಯಿಂದ ಚಿತ್ತಾರ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya
error: Content is protected !!