April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ.ಸುಬ್ರಪುರಮಠ್ ನೇಮಕಗೊಂಡಿದ್ದಾರೆ.

ಚುನಾವಣೆಯ ಸಂದರ್ಭ ಸತ್ಯನಾರಾಯಣ್ ಕಾರ್ಯನಿರ್ವಹಿಸಿ ಆಲ್ಲೂರು ವರ್ಗವಾಣೆಯಾಗಿದ್ದ ಬಳಿಕ ಠಾಣೆಯಲ್ಲಿ ಪೊಲೀಸ್‌ ನೀರಿಕ್ಷಕ ಹುದ್ದೆ ಖಾಲಿ ಇತ್ತು. 2011ರಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸೆಕ್ಟರಾಗಿ ಕಾರ್ಯನಿರ್ವಹಿಸಿದ್ದರು. ಇನ್ನು ಮುಂದೆ ಬೆಳ್ತಂಗಡಿ ಪೊಲೀಸ್ ಠಾಣೆ ಮತ್ತು ಸಂಚಾರ ಠಾಣೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

Related posts

ಇಳಂತಿಲ ಗ್ರಾ. ಪಂ. ನ ಪ್ರಭಾರ ಅಧ್ಯಕ್ಷರಾಗಿ ಸವಿತಾ ಹೆಚ್. ಅಧಿಕಾರ ಸ್ವೀಕಾರ

Suddi Udaya

ಮತ ಚಲಾಯಿಸಿದ ಧರ್ಮಸ್ಥಳ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್. ಜನಾರ್ದನ್

Suddi Udaya

ಮಡಂತ್ಯಾರು ಮಂಜಲ್ ಪಲ್ಕೆಯಲ್ಲಿ ತೆರೆದ ಕೊಳವೆ ಬಾವಿಯನ್ನು ಮುಚ್ಚಿಸಿದ ಮಡಂತ್ಯಾರು ಗ್ರಾ.ಪಂ.

Suddi Udaya

ಕೊಕ್ಕಡ: ಉಪ್ಪಾರಪಳಿಕೆ ಶಾಲಾ ವಾರ್ಷಿಕೋತ್ಸವ ಮತ್ತು ನೂತನ ಕೊಠಡಿಗಳ ಉದ್ಘಾಟನೆ

Suddi Udaya

ಮದ್ದಡ್ಕ ಶ್ರೀ ರಾಮ ಸೇವಾ ಸಮಿತಿ, ವಿ.ಹಿಂ.ಪ. ಭಜರಂಗದಳ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಠಮಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡ್ ಚೇರ್ ವಿತರಣೆ

Suddi Udaya
error: Content is protected !!