38.9 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಶ್ರೀ ಧ.ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿಯ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳಿಗೆ ಕುಷ್ಟರೋಗದ ನಿರ್ಮೂಲನೆ , ಕುಷ್ಟ ರೋಗವನ್ನು ಪತ್ತೆ ಹಚ್ಚುವ ಜಾಗೃತಿ ಯ ಬಗ್ಗೆ ಮಾಹಿತಿ ಕಾರ್ಯಾಗಾರವು ತಾಲೂಕು ಆರೋಗ್ಯ ಇಲಾಖೆಯ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಸಿ| ಅಮ್ಮಿ ಅವರಿಂದ ನಡೆಯಿತು.

ಆರೋಗ್ಯ ಇಲಾಖೆಯ ವೇಣೂರು ಕ್ಷೇತ್ರದ ಕ್ಷೇತ್ರ ಶಿಕ್ಷಣ ಆರೋಗ್ಯ ಅಧಿಕಾರಿ ಸಿ| ಪುಷ್ಪ , ಸಿ| ರಮ್ಯ , ಅಜಯ್ ರವರ ಸಹಕಾರದಲ್ಲಿ ಮಕ್ಕಳಿಗೆ ಮಾಹಿತಿ ನೀಡುವಲ್ಲಿ ಸಹಕರಿಸಿತು. ಈ ಸಂದರ್ಭದಲ್ಲಿ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಜೆಸಿಂತಾ ಹಾಗೂ ಶಾಲೆಯ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

Related posts

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಬೆಳ್ತಂಗಡಿ: ಶ್ರೀ ವೀರಾಂಜನೇಯ ಸೇವಾ ಸಮಿತಿ ವತಿಯಿಂದ ಬಡಕುಟುಂಬಗಳಿಗೆ ಸಹಾಯಧನ ಹಸ್ತಾಂತರ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಜ.22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮ ತಾರಕ ಜಪ ಯಜ್ಞ: ಆಮಂತ್ರಣ ಪತ್ರ ಬಿಡುಗಡೆ

Suddi Udaya

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯ ಶಿಕ್ಷಕಿಯರಿಗೆ ಬೀಳ್ಕೊಡುಗೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ