29.6 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾ.24: ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ 16ನೇ ವರ್ಷದ ಸಾಮೂಹಿಕ ವಿವಾಹ

ಪುಂಜಾಲಕಟ್ಟೆ: ದ.ಕ.ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ನೇತೃತ್ವದಲ್ಲಿ ಮುಂಬಯಿ ಉದ್ಯಮಿ ಕಕ್ಕೆಪದವು ಕಮಲ ನಿವಾಸ ನಾರಾಯಣ ಶೆಟ್ಟಿ ಇವರ ಸಾರಥ್ಯದಲ್ಲಿ ಮಾರ್ಚ್ 24ರಂದು ಗಂಟೆ 11.21ರ ಒದಗುವ ವೃಷಭ ಲಗ್ನ ಸುಮೂಹರ್ತದಲ್ಲಿ ವೇ|ಮೂ| ಶ್ರೀ ಕೃಷ್ಣ ಭಟ್ ಕಾರ್ಕಳ ಮತ್ತು ಅರ್ಚಕ ವೃಂದದ ಮಂತ್ರ ಘೋಷಣೆಗಳೊಂದಿಗೆ 16ನೇ ವರ್ಷದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ನವ ವಧುವರು ಹಸೆಮಣೆಯನ್ನೇರಿ ಗ್ರಹಸ್ಥಾಶ್ರಮದ ದೀಕ್ಷೆಯನ್ನು ಪಡೆಯಲ್ಲಿದ್ದಾರೆ.

ಈ ಸಮಾರಂಭದಲ್ಲಿ ರಾಜ್ಯದ ಶ್ರೇಷ್ಠ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರಧಾನ ಮತ್ತು ಸ್ವಸ್ತಿಕ್ ಸಂಭ್ರಮ್ ಪುರಸ್ಕಾರ ಸಮಾರಂಭವು ಜರಗಲಿರುವುದು.

ಮಾ.17 ರಂದು ಆದಿತ್ಯವಾರ ಬೆಳಿಗ್ಗೆ ಗಂಟೆ 9.30ಕ್ಕೆ ಸಾಮೂಹಿಕ ವಿವಾಹದ ನಿಶ್ಚಿತಾರ್ಥ ಕಾರ್ಯಕ್ರಮ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

Related posts

ಹೊಸಂಗಡಿ ಗ್ರಾ.ಪಂ. ನಲ್ಲಿ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸರಕಾರಿ ಸೇವೆಯಿಂದ ನಿವೃತ್ತರಾದ ಡಾ. ಕೆ. ಜಯಕೀರ್ತಿ ಜೈನ್ ರವರಿಗೆ ಅಭಿನಂದನಾ ಸಮಾರಂಭ

Suddi Udaya

ಪಟ್ರಮೆ: ಉಳಿಯಬೀಡುನಲ್ಲಿ ‘ಭರತ ಬಾಹುಬಲಿ’ ತಾಳಮದ್ದಲೆ

Suddi Udaya

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!