September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದು (ಜ.30) ಸಂಜೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ: ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತ

ಬೆಳ್ತಂಗಡಿ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ (ಇಂದು) ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಲಿರುವ ಶಿಕಾರಿಪುರ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಸ್ವಾಗತಿಸಲು ಬಿಜೆಪಿ ಬೆಳ್ತಂಗಡಿ ವಿಶೇಷ ವ್ಯವಸ್ಥೆ ಮಾಡಿದೆ.

ಮಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸುತ್ತಿರುವ ಇವರನ್ನು ಬೆಳ್ತಂಗಡಿಯ ಎಲ್ಲಾ ಕಾರ್ಯಕರ್ತರು ಪುಂಜಾಲಕಟ್ಟೆಯಿಂದ ಧರ್ಮಸ್ಥಳದವರೆಗೆ ಬೈಕ್ ರ್‍ಯಾಲಿ ಮೂಲಕ ಸ್ವಾಗತಿಸಲಿದ್ದಾರೆ.ಸ್ವಾಗತಿಸಲು ಕಾರ್ಯಕರ್ತರು ನಗರದಲ್ಲಿ ಹೋರ್ಡಿಂಗ್, ಬ್ಯಾನರ್ ಹಾಕಿದ್ದಾರೆ. ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಲಿದ್ದಾರೆ. ಶಾಸಕ ಹರೀಶ್ ಪೂಂಜ ಸೇರಿದಂತೆ ಬಿಜೆಪಿಯ ಹಿರಿಯ ನಾಯಕರು,ಕಾರ್ಯಕರ್ತರು ಭಾಗವಹಿಸಲಿದ್ದಾರೆ.

Related posts

ವೇಣೂರು ಗ್ರಾ.ಪಂ. ನಿಧಿ 1ರ ಶೇ.25 ರ ಅನುದಾನದಲ್ಲಿ ಪ.ಜಾತಿ/ ಪ.ಪಂಗಡ ಫಲಾನುಭವಿಗಳಿಗೆ ಚಯರ್ ವಿತರಣೆ

Suddi Udaya

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಕೆನರಾ ಸ್ಟೀಲ್ ಇಂಡಸ್ಟ್ರೀಸ್‌ನ ಸಂಸ್ಥೆ ಪಣೆಜಾಲುವಿನಲ್ಲಿ ವಿನಯ ಸ್ಟೀಲ್ & ಮೆಟಲ್ಸ್ ಶುಭಾರಂಭ

Suddi Udaya

ಲಾಯಿಲ: ಟಿಬಿ ಕ್ರಾಸ್ ನಲ್ಲಿ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಕಾರ್ಯತ್ತಡ್ಕ ಸ.ಪ್ರೌ. ಶಾಲೆಯಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya
error: Content is protected !!