23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

ಉಜಿರೆ: ಶ್ರೀಮತಿ ಮನೋರಮ ಭಟ್ ರವರನ್ನು ಎಸ್.ಡಿ.ಎಮ್ ಕಾಲೇಜ್ ಸಭಾಂಗಣದಲ್ಲಿ 9 ನೇ ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ್ ಹೆಗ್ಡೆ, ಎಸ್ ಡಿ ಎಂ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪೀತಾಂಬರ ಹೇರಾಜೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎಂ.ಪಿ ಶ್ರೀನಾಥ್, ದಿವಾ ಕೊಕ್ಕಡ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಮೇ 1 : ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ: ಚಲನಚಿತ್ರ ನಟ ದೊಡ್ಡಣ್ಣ ಭಾಗಿ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ಮುಂಡಾಜೆ ಪಿಯು ಕಾಲೇಜಿನ ಎನ್‌ಎಸ್‌ಎಸ್ ವಿದ್ಯಾರ್ಥಿಗಳಿಂದ ರಸ್ತೆ ದುರಸ್ತಿ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya
error: Content is protected !!