27.5 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

ಬೆಳ್ತಂಗಡಿ ಚರ್ಚ್ ರೋಡು ಅಲ್ಲಾಟಬೈಲು ಕೈಪ್ಲೋಡಿ ನಿವಾಸಿ ಬೆಳ್ಳಿ ಆಭರಣಗಳ ತಯಾರಕ ಪ್ರವೀಣ್ ಆಚಾರ್ಯ (42ವ) ಅಧಿಕ ರಕ್ತದೊತ್ತಡದಿಂದ ಇಂದು ಸಂಜೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಪ್ರವೀಣ್ ಆಚಾರ್ಯರವರು ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿಯಿರುವ ಅಂಗಡಿಯೊಂದರಲ್ಲಿ ಬೆಳ್ಳಿ ತಯಾರಿಸುವ ಕೆಲಸ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಬಿಪಿ ಹೆಚ್ಚಾಗಿ ಬಚ್ಚಲು ಮನೆಯಲ್ಲಿ ಬಿದ್ದಿದ್ದು ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.

ಮೃತರು ತಾಯಿ, ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ‌

Related posts

ಬೆಳ್ತಂಗಡಿ : ಆಭರಣ ಜ್ಯುವೆಲರಿಗೆ ಐಟಿ ದಾಳಿ ಪ್ರಕರಣ: ಬೆಳ್ತಂಗಡಿ ಆಭರಣ ಶಾಪ್ ನ ಐಟಿ ದಾಳಿ ಮುಕ್ತಾಯ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya

ಬೆಳಾಲು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮಾಧವ ಗೌಡ

Suddi Udaya
error: Content is protected !!