March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಮಹಾಮಸ್ತಕಾಭಿಷೇಕಕ್ಕೆ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಆಹ್ವಾನ ಪತ್ರಿಕೆ

ಬೆಳ್ತಂಗಡಿ: ಫೆಬ್ರವರಿ 22 ರಿಂದ ಮಾರ್ಚ್ 1ರವರೆಗೆ ನಡೆಯಲಿರುವ ವೇಣೂರಿನ ಬಾಹುಬಲಿ ಮಹಾಮಸ್ತಕಾಭಿಷೇಕಕ್ಕೆ ಅಳದಂಗಡಿ ಅರಸರು ಮೈಸೂರು ಅರಮನೆಗೆ ತೆರಳಿ ಮೈಸೂರಿನ ರಾಜವಂಶದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರನ್ನು ಮತ್ತು ಅವರ ಕುಟುಂಬಸ್ಥರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಅರಸರಾದ ಡಾ.ಪದ್ಮಪ್ರಸಾದ್ ಅಜಿಲರು, ಅವರ ಧರ್ಮಪತ್ನಿ ಮಧುರಾ ಪದ್ಮಪ್ರಸಾದ್ ಅಜಿಲರು, ಸಹೋದರ ಶಿವಪ್ರಸಾದ್‌ ಅಜಿಲರು, ಅವರ ಪತ್ನಿ, ರೇಖಾ ಶಿವಪ್ರಸಾದ್ ಅಜಿಲರವರು ಮೈಸೂರು ಅರಮನೆಯಲ್ಲಿ ಆಮಂತ್ರಣ ನೀಡಿದರು. ಈ ವೇಳೆ ಯದುವೀರ್ ರನ್ನು ವಿಶೇಷವಾಗಿ ಗೌರವಿಸಲಾಯಿತು.

Related posts

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಚೇಂಬರ್ ನ ವತಿಯಿಂದ ಮಾನವ ಸಂಬಂಧ ತರಬೇತಿ ಕಾರ್ಯಕ್ರಮ

Suddi Udaya

ಜಿಪ್ಸಿ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಬಳಂಜ ಶಾಲಾ ಮುಖ್ಯೋಪಾಧ್ಯಾಯರಿಗೆ ಗಂಭೀರ ಗಾಯ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ನ್ಯಾಯತರ್ಫು: ಅಬ್ದುಲ್ ರಹಿಮಾನ್ ರವರ ಮನೆಗೆ ಸಿಡಿಲು ಬಡಿದು ಭಾಗಶಃ ಹಾನಿ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

Suddi Udaya
error: Content is protected !!